ಹಣ ದೋಚಿ ಪರಾರಿಯಾಗಿದ್ದ ಆರೋಪಿಗಳ ಬಂಧನ
ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿಯ ಸತೀಶಣ್ಣಾ ಕಲ್ಯಾಣ ಮಂಟಪದ ಬಳಿ ಸರ್ವೀಸ್ ರಸ್ತೆಯಲ್ಲಿ ನಿಲ್ಲಿಸಿದ್ದ ವಾಹನ ಮಾಲೀಕರಿಗೆ ಲಾಂಗ್ ತೋರಿಸಿ ಹಣ ದೊಚಿ ಪರಾರಿಯಾಗಿದ್ದ ಹುಬ್ಬಳ್ಳಿ ಮೂಲದ ಇಬ್ಬರನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿಯ ಗಂಗಾಧರ ನಗರದ ವೀರಾಪುರ ಓಣಿಯ ಭಜಂತ್ರಿ ಚಾಳಾದ ನಿವಾಸಿ ಸುರೇಶ ಭಜಂತ್ರಿ (49), ಹುಬ್ಬಳ್ಳಿಯ ಚಾಳ ಮುರಳಿ ಬೀಲ್ಡಿಂಗ್ ಹತ್ತಿರದ ನಿವಾಸಿ ಬಸವರಾಜ ಹೆಬ್ಬಳ್ಳಿ (32) ಬಂಧಿತ ಆರೋಪಿಗಳಾಗಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ