Breaking News

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ.

ಬೆಳಗಾವಿ :ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಅವರು ಕಾರ್ಯನಿರ್ವಸಿದ ಅನುಭವ ಹೊಂದಿದ್ದಾರೆ. ರಾಜ್ಯ ಸರಕಾರ ಇದೀಗ ಅವರನ್ನು ಮತ್ತೊಮ್ಮೆ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ.

ಬೆಳಗಾವಿ ಮಹಾನಗರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ತಮ್ಮದೇ ಆದ ಕನಸು ಕಂಡಿರುವ ಅಶೋಕ ದುಡಗುಂಟಿ ಅವರು ತಮ್ಮ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *