Breaking News
Home / Breaking News / ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ.

ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಅಧಿಕಾರ ಸ್ವೀಕಾರ.

ಬೆಳಗಾವಿ :ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಶೋಕ ದುಡಗುಂಟಿ ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಈ ಹಿಂದೆ ಅವರು ಕಾರ್ಯನಿರ್ವಸಿದ ಅನುಭವ ಹೊಂದಿದ್ದಾರೆ. ರಾಜ್ಯ ಸರಕಾರ ಇದೀಗ ಅವರನ್ನು ಮತ್ತೊಮ್ಮೆ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ನೇಮಕ ಮಾಡಿದೆ.

ಬೆಳಗಾವಿ ಮಹಾನಗರವನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ತಮ್ಮದೇ ಆದ ಕನಸು ಕಂಡಿರುವ ಅಶೋಕ ದುಡಗುಂಟಿ ಅವರು ತಮ್ಮ ಅವಧಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ವಿಶ್ವಾಸವಿದೆ.

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *