ಬೆಳಗಾವಿ-ಕೊರೋನಾ ಸೊಂಕು ತಗುಲಿದ್ದ ಮತ್ತೆ ಇಬ್ಬರು ಸಂಪೂರ್ಣ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿರುತ್ತದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕುಡಚಿ ಹಾಗೂ ಹಿರೇಬಾಗೇವಾಡಿಯ ತಲಾ ಒಬ್ಬರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ
ಬಿಡುಗಡೆ ಹೊಂದಿದವರ ವಿವರ:
ರಾಯಬಾಗ (ಕುಡಚಿ)
ಪಿ-223
ಹಿರೇಬಾಗೇವಾಡಿ
ಪಿ- 596
***
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ