Breaking News

ಖಾನಾಪುರ: ಶಾಲೆಗಳಿಗೆ ಇಂದು ಮಂಗಳವಾರ ರಜೆ ಘೋಷಣೆ.

ಬೆಳಗಾವಿ, -): ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು‌.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ.
***

Check Also

ಕುಡಿದ ಅಮಲಿನಲ್ಲಿ ಕಲ್ಲಿನಿಂದ ಜಜ್ಜಿ ಪತ್ನಿಯ ಭೀಕರ ಕೊಲೆ

ಬೆಳಗಾವಿ- ಪ್ರತಿವರ್ಷ ಕಬ್ಬು ಕಟಾವ್ ಮಾಡುವ ಹಂಗಾಮು ಶುರುವಾದ್ರೆ ಸಾಕು ಪಕ್ಕದ ಮಹಾರಾಷ್ಟ್ರ ದಿಂದ ಬೆಳಗಾವಿ ಜಿಲ್ಲೆಗೆ ಸಾವಿರಾರು ಕುಟುಂಬಗಳು …

Leave a Reply

Your email address will not be published. Required fields are marked *