ಬೆಳಗಾವಿ ಇಂದು ಬೆಳಗಾವಿಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ 126 ಕ್ಕೆ ತಲುಪಿದೆ.
ಜಾರ್ಖಂಡ್‌ನಿಂದ ಬೆಳಗಾವಿ ಜಿಲ್ಲೆಗೆ ಮರಳಿದ್ದ ಮತ್ತೋರ್ವ ವೃದ್ಧನಿಗೆ ಕೊರೊನಾ ಪತ್ತೆಯಾಗಿದೆಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126ಕ್ಕೇರಿಕೆ
ಜಾರ್ಖಂಡ್‌ನಿಂದ ಮರಳಿದ್ದ15 ಜನರ ಪೈಕಿ ನಿನ್ನೆ ಮೂವರಲ್ಲಿ ಕೊರೊನಾ ದೃಢವಾಗಿತ್ತು ಇಂದು ಮತ್ತೆ ಓರ್ವ ವೃದ್ಧನಲ್ಲಿ ಕೊರೊನಾ ಸೋಂಕು ದೃಢ
ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 126ಕ್ಕೇರಿಕೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ