ಬೆಳಗಾವಿಯಲ್ಲಿ ಹತ್ತು ವರ್ಷದ ಬಾಲಕನಿಗೆ ಸೊಂಕು ದೃಡ

ಬೆಳಗಾವಿ – ಮುಂಬಯಿ ನಿಂದ ಬೆಳಗಾವಿಗೆ ಮರಳಿ ಬಂದ ಹತ್ತು ವರ್ಷದ ಬಾಲಕನಿಗೆ ಕೊರೋನಾ ಸೊಂಕು ಇರುವದು ದೃಡವಾಗಿದೆ‌

ಇಂದು ಸೋಮವಾರದ ಮಿಡ್ ಡೇ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು 10 ವರ್ಷದ ಬಾಲಕನಿಗೆ ಸೊಂಕು ತಗಲಿದ್ದು ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ ಇವತ್ತಿನವರೆಗೆ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲಿಟೀನ್ ಪ್ರಕಾರ 128 ಕ್ಕೇರಿದೆ.

ಮುಖ್ಯಾಂಶಗಳು

*ಮುಂಬೈನಿಂದ ಬೆಳಗಾವಿಗೆ ಮರಳಿದ್ದ ಹತ್ತು ವರ್ಷದ ಬಾಲಕನಿಗೆ ಕೊರೊನಾ*

*ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 128ಕ್ಕೇರಿಕೆ*

P-2101 – 10 ವರ್ಷದ ಬಾಲಕನಿಗೆ ಸೋಂಕು ದೃಢ

ತಂದೆ, ತಾಯಿ, ಸಹೋದರನ ಜೊತೆ ಮುಂಬೈನಿಂದ ಬೆಳಗಾವಿಗೆ ಆಗಮಿಸಿದ್ದ ಬಾಲಕ

ಮೇ 13ರಂದು ಮುಂಬೈನಿಂದ ಬೆಳಗಾವಿಗೆ ಬಂದಿದ್ದ ಕುಟುಂಬ

ಹಂದಿಗನೂರು ಕ್ವಾರಂಟೈನ್ ಕೇಂದ್ರದಲ್ಲಿ ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು

ಒಟ್ಟಾರೆ 15 ಜನರನ್ನು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಇಡಲಾಗಿತ್ತು

15 ಜನರ ಪೈಕಿ 10 ವರ್ಷದ ಬಾಲಕನಿಗೆ ಕೊರೊನಾ ಸೋಂಕು ದೃಢ

 

Check Also

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ …

Leave a Reply

Your email address will not be published. Required fields are marked *