ಬೆಳಗಾವಿ – ಹೊಲದ ಗದ್ದೆಯಲ್ಲಿ ಕಸ ತೆಗೆಯುತ್ತಿದ್ದ ಕೃಷಿ ಕೂಲಿಕಾರ್ಮಿಕ ಮಹಿಳೆಗೆ ಹಾವು ಕಚ್ಚಿದ ಪರಿಣಾಮ ಮಹಿಳೆ ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲ್ಲೂಕಿನ ಚನಕೇಬೈಲು ಗ್ರಾಮದಲ್ಲಿ ನಡೆದಿದೆ.
39 ವಯಸ್ಸಿನ ರೈತ ಮಹಿಳೆ ರಶೀದಾ ಮೆಹಬೂಬಸುಬಾನಿ ಕುದಣ್ಣವರ ಹಾವು ಕಚ್ಚಿದ ಪರಿಣಾಮ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಅಗಸ್ಟ್ 16 ರಂದು ಈ ಮಹಿಳೆಗೆ ಹಾವು ಕಚ್ಚಿದ ಕಾರಣ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಇವತ್ತು ಈ ಮಹಿಳೆ ಮೃತಪಟ್ಟಿದ್ದಾಳೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ