Breaking News

ಬೆಳಗಾವಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ..

ಬೆಳಗಾವಿ- ಬೆಳಗಾವಿಯ ರಾಮತೀರ್ಥ ನಗರದಲ್ಲಿ ನವಜಾತ ಶಿಶುವನ್ನು ರಸ್ತೆಯಲ್ಲಿ ಎಸೆದು ಹೋದ ಘಟನೆ ಬೆಳಗಾವಿಯ ರಾಮತೀರ್ಥ ನಗರದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಒಂದು ದಿನದ ಈ ಶಿಶುವನ್ನು ರಾಮತೀರ್ಥ ನಗರದ ರಸ್ತೆಯ ಪಕ್ಕದಲ್ಲೇ ಇರುವ ಗಿಗಂಟೆಗಳಲ್ಲಿ ಎಸೆದು ಹೋಗಿದ್ದು ಈ ಶಿಶು ಶವವಾಗಿ ಪತ್ತೆಯಾಗಿದೆ.ಬಹುಶ ಈ ಶಿಶು ಇಲ್ಲೇ ಉಸಿರು ನಿಲ್ಲಿಸಿದೆ ಎಂದು ಶಂಕಿಸಲಾಗಿದೆ.

ಬೆಳಗಾವಿಯ ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು.ಈ ಶಿಶು ಯಾರದ್ದು ? ಇದನ್ನು ಎಸೆದವರು ಯಾರು ? ಅನ್ನೋದು ಈವರೆಗೆ ಗೊತ್ತಾಗಿಲ್ಲ.

Check Also

ಯು.ಟಿ ಖಾದರ್ ಹೊಸ ಇತಿಹಾದ, ಬೆಳಗಾವಿ ಸುವರ್ಣಸೌಧದೊಳಗೆ “ಅನುಭವ ಮಂಟಪ.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು …

Leave a Reply

Your email address will not be published. Required fields are marked *