Breaking News

ಬೆಳಗಾವಿ ಕಾರ್ಯಕ್ರಮಕ್ಕೆ, ಇಬ್ಬರೂ ಬರ್ತಾರೆ,ಸಿಕ್ಕಾಪಟ್ಟೆ ಜನ ಸೇರ್ತಾರೆ…!!

ಬೆಳಗಾವಿ- ಇಂದು ಸಂಜೆ ಬೆಳಗಾವಿ ನಗರದಲ್ಲಿ,”ಭಾರತ ಜೋಡೋ” ಯಾತ್ರೆಯ ಮೊದಲ ವಾರ್ಷಿಕೋತ್ಸವದ ನೆನಪಿಗಾಗಿ “ಭಾರತ ಜೋಡೋ” ಯಾತ್ರೆಯ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.

ಇಂದು ಶನಿವಾರ ಸಂಜೆ 04:00 ರಿಂದ 06:00 ರವರೆಗೆ ” ಭಾರತ ಜೋಡೋ ಯಾತ್ರೆ”*ಯ ಮೊದಲ ವಾರ್ಷಿಕೋತ್ಸವ ಆಚರಣಾ ಕಾರ್ಯಕ್ರಮ ” *ಕಾಂಗ್ರೆಸ್ ಭವನ”* ದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ *ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿರವರು, ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರರವರು, ಶಾಸಕರುಗಳಾದ ಮಹಾಂತೇಶ್ ಕೌಜಲಗಿ, ಅಸಿಫ್ ಸೇಠ್, ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ, ಚನ್ನರಾಜ ಹಟ್ಟಿಹೋಳಿ, ಜಿಲ್ಲಾಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ, ಯುವ ನಾಯಕರಾದ ರಾಹುಲ ಜಾರಕಿಹೊಳಿ* *ಮುಂತಾದ ಮುಖಂಡರು ಹಾಗೂ ನೂರಾರು ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *