Breaking News

ಗೆಳೆಯ ಪ್ರದೀಪ ಶೆಟ್ಟಿ ಇನ್ನಿಲ್ಲ…..

ಬೆಳಗಾವಿ- ಆತ್ಮೀಯ ಗೆಳೆಯ ಪ್ರದೀಪ ಶೆಟ್ಟಿ ಅವರು ನಿನ್ನೆ ರಾತ್ರಿ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.

ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರಿಗೆ ಆತ್ಮೀಯರಾಗಿದ್ದ ಪ್ರದೀಪ ಶೆಟ್ಟಿ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.ನಿನ್ನೆ ರಾತ್ರಿ ನಿಧನರಾಗಿದ್ದು ಮೃತರ ಅಂತ್ಯಕ್ರಿಯೆ 11-00 ಗಂಟೆಗೆ ಬೆಳಗಾವಿಯಲ್ಲಿ ನಡೆಯಲಿದೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *