Breaking News

ಪೋಷಕರೇ ಎಚ್ಚರ…ಚಿಕ್ಕ ಮಕ್ಕಳು ಬೈಕ್ ರೈಡ್ ಮಾಡಿದ್ರೆ 25 ಸಾವಿರ ದಂಡ….!!

ಬೆಳಗಾವಿ-18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ವಾಹನ ಡ್ರೈವಿಂಗ್ ಮಾಡಲು ಕೊಡುವುದಕ್ಕಿಂತ ಮೊದಲು ಎಚ್ಚರ ವಹಿಸುವುದು ಒಳಿತು ಯಾಕಂದ್ರೆ,ಮಾನ್ಯ ನ್ಯಾಯಾಲಯವು ಈ ಬಗ್ಗೆ ಪ್ರಕರಣದಲ್ಲಿ ರೂ. 25,000/- ದಂಡವನ್ನು ವಿಧಿಸಿದೆ.

ಚಿಕ್ಕ ವಯಸ್ಸಿನ ಮಕ್ಕಳು, ಬೈಕ್ ಚಲಾಯಿಸುವ ಸಂಧರ್ಭದಲ್ಲಿ ಟ್ರಾಫಿಕ್ ಪೋಲೀಸರ ಕೈಗೆ ಸಿಕ್ಕಿಬಿದ್ದರೆ, 25 ಸಾವಿರ ದಂಡ ಕಟ್ಟಬೇಕಾಗುತ್ತದೆ.

ಮುಂದಿನ ದಿನಗಳಲ್ಲಿ ಬೆಳಗಾವಿಯಲ್ಲಿ ಈ ಬಗ್ಗೆ ಹೆಚ್ಚಿನ ಕಾರ್ಯಚರಣೆ ಮುಂದುವರೆಯಲಿದೆ ಎಂದು ನಗರ ಪೋಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

Check Also

ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮರ್ಡರ್…

ಬೆಂಗಳೂರು-ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ನ ಮನೆಯಲ್ಲಿ …

Leave a Reply

Your email address will not be published. Required fields are marked *