ಬೆಳಗಾವಿ- ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಜಾಲವನ್ನು ಬೆಳಗಾವಿ ಜಿಲ್ಲಾ ಸೈಬರ್ ಕ್ರೈಮ್ ಪೋಲೀಸರು ಪತ್ತೆ ಮಾಡಿದ್ದಾರೆ.
ಸಿಪಿಐ ಗಡ್ಡೇಕರ ನೇತ್ರತ್ವದಲ್ಲಿ ಇಂದು ಧಿಡೀರ್ ದಾಳಿ ಮಾಡಿರುವ ಸಿ ಎನ್ ಬಿ ಪೋಲೀಸರ ತಂಡ.ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದಲ್ಲಿರುವ ಶಿವಶಕ್ತಿ ಲಾಡ್ಜ್ ನಲ್ಲಿ ಇಬ್ಬರು ಯುವತಿಯರನ್ನು ರಕ್ಷಣೆ ಮಾಡಿದೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ