ಬೆಳಗಾವಿ- ಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಆರಂಭವಾಗಿದ್ದು ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಶಿವರಾಜ್ ತಂಗಡಗಿ,ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಡಿ ಸುಧಾಕರ್ ಹಾಗೂ ಧಾರವಾಡ ಕ್ಷೇತ್ರಕ್ಕೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ನೇಮಿಸಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ