Breaking News

ಕಿತ್ತೂರು ಉತ್ಸವ: ಪೂರ್ವಭಾವಿ ಸಭೆ ಸೆ.ರಂದು 26 ರಂದು

ಬೆಳಗಾವಿ, -ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ(ಸೆ.26) ಕಿತ್ತೂರು ಉತ್ಸವದ ಪೂರ್ವಭಾವಿ ಸಭೆ ನಡೆಯಲಿದೆ.

ಜಿಲ್ಲೆಯ ಎಲ್ಲ ಶಾಸಕರು ಹಾಗೂ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
***

Check Also

ನಾಳೆ ಗುರುವಾರ ಶಾಲಾ ಕಾಲೇಜಿಗೆ ರಜೆ ಘೋಷಣೆ

  ಬೆಳಗಾವಿ- ಬೆಳಗಾವಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಬೆಳಗಾವಿ,ಖಾನಾಪೂರ ಮತ್ತು ಕಿತ್ತೂರು ತಾಲ್ಲೂಕುಗಳ ಶಾಲೆ ಮತ್ತು ಪಿಯುಸಿ …

Leave a Reply

Your email address will not be published. Required fields are marked *