ಬೆಳಗಾವಿ-ನಗರಾಭಿವೃದ್ಧಿ ಸಚಿವರಾದ ಬಿ.ಎಸ್.ಸುರೇಶ್ ಹಾಗೂ ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಇಂದು ಶುಕ್ರವಾರ(ಅ.6) ಬೆಳಿಗ್ಗೆ 11 ಗಂಟೆಗೆ ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಜಿಪಂ ಹಳೆಯ ಕಚೇರಿ ಬಳಿಯ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ 1.30 ರ ಸುಮಾರಿಗೆ ನಗರದ ಸಿವಿಲ್ ಆಸ್ಪತ್ರೆ ಆವರಣದಲ್ಲಿ ಇರುವ ಇಂದಿರಾ ಕ್ಯಾಂಟೀನ್ ನಲ್ಲಿ ಸಚಿವರು ಊಟ ಮಾಡಲಿದ್ದಾರೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ