ಬೆಳಗಾವಿ-40 ಸಾವಿರ ಲಂಚ ಪಡೆಯುವಾಗ ಬೆಳಗಾವಿ ಡಿಡಿಪಿಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.ಬೆಳಗಾವಿ ಡಿಡಿಪಿಐ ಬಸವರಾಜ್ ನಾಲತವಾಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಪರವಾನಗಿ ನವೀಕರಣ ಮಾಡಿಕೊಡಲು 40 ಸಾವಿರ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ,ಕಿತ್ತೂರು ತಾಲೂಕಿನ ತುರುಮುರಿ ಗ್ರಾಮದ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ ಪರವಾನಿಗೆ ನವೀಕರಣ ಮಾಡುವ ವಿಚಾರದಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತರು ದಾಳಿ ಮಾಡಿದ್ದಾರೆ.
ಡಿಡಿಪಿಐ ವಿರುದ್ಧ ದೂರು ನೀಡಿದ್ದ ಶಾಲೆಯ ಮುಖ್ಯಸ್ಥ ಅರ್ಜುನ ಕುರಿ,ಅವರಿಂದಇಂದು ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವರಾಜ್ ನಾಲತವಾಡ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ