ಬೆಖಗಾವಿ- ಬೆಳಗಾವಿಯ ಸಂಘಟನಾತ್ಮಕ ಜಿಲ್ಲೆಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೊಸ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಗ್ರಾಮಂತರ ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಅರಭಾಂವಿ ಕ್ಷೇತ್ರದ ಸುಭಾಷ್ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ. ಬೆಳಗಾವಿ ನಗರ ಜಿಲ್ಲಾಧ್ಯಕ್ಷರಾಗಿ ಗೀತಾ ಸುತಾರ ಅವರು ನೇಮಕ ಗೊಂಡಿದ್ದು ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಅಪ್ಪಾಜಿಗೋಳ್ ಅವರನ್ನು ನೇಮಿಸಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ