ಬೆಳಗಾವಿ ನಗರ ಪೋಲೀಸ್ ಕಮಿಷನರ್ ಲೋಕೇಶ್ ಕುಮಾರ್ ವರ್ಗಾವಣೆ

ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಆಯುಕ್ತ ಲೋಕೇಶ್ ಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು ನೂತನ ನಗರ ಪೋಲೀಸ್ ಆಯುಕ್ತರನ್ನಾಗಿ ಡಾ ಟಿ ಕೆ ತ್ಯಾಗರಾಜನ್ (IPS) ಅವರನ್ನು ನೇಮಿಸಿದೆ.

ಬೆಳಗಾವಿಯಿಂದ ವರ್ಗಾವಣೆ ಗೊಂಡಿರುವ,ಲೋಕೇಶ್ ಕುಮಾರ್ ಅವರನ್ನು ಐ ಎಸ್ ಡಿ ಘಟಕಕ್ಕೆ ವರ್ಗಾವಣೆಗೊಂಡಿದ್ದಾರೆ.

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *