ಬೆಳಗಾವಿ-ಸ್ಕೂಟಿಯಲ್ಲಿ ಇಟ್ಟಿರುವ 1ಲಕ್ಷ 40 ಸಾವಿರ ಹಣವನ್ನ ಖದೀಮರು ಕದ್ದು ಪರಾರಿಯಾಗಿದ್ದಾರೆ.ಬೆಳಗಾವಿ ಎಪಿಎಂಸಿ ತರಕಾರಿ ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.
ಎಪಿಎಂಸಿ ರಾಜದೀಪ ತರಕಾರಿ ಅಂಗಡಿ ಮುಂದೆ ನಿಲ್ಲಿಸಿದ ಬೈಕನಲ್ಲಿನ ಹಣ ಎಗರಸಿದ ಕಳ್ಳ ಪರಾರಿಯಾಗಿದ್ದಾನೆ.ರಾಜದೀಪ ಅಂಗಡಿ ಸಿಸಿಟಿವಿ ಕ್ಯಾಮರಾದಲ್ಲಿ ಕಳ್ಳನ ಕರಾಮತ್ತು ಸೆರೆಯಾಗಿದೆ.
ತರಕಾರಿ ವ್ಯಾಪಾರಸ್ಥರಾದ ರಾಜು ಡಿಕೊಸ್ಟರ್ ಎಂಬುವವರಿಗೆ ಸೇರಿದ ಹಣ ಕಳ್ಳತನವಾಗಿದೆ.
ಲಸ್ಥಳಕ್ಕೆ ಎಪಿಎಂಸಿ ಪೋಲಿಸ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
 ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ
				 
		 
						
					 
						
					 
						
					