Breaking News

ಒಬ್ಬರಿಗೆ ಬಸ್ಸು ಇನ್ನೊಬ್ಬರಿಗೆ ಹಣಕಾಸು,ಕಾರ್ಯಕರ್ತರಿಗೆ ಲಾಸು…!!

 

 

 

ಬೆಳಗಾವಿ- ಸರ್ಕಾರ ಕೊನೆಗೂ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬೆಳಗಾವಿ ಜಿಲ್ಲೆಯ ಇಬ್ವರು ಶಾಸಕರಿಗೆ ಮಹತ್ವದ ನಿಗಮ ಮಂಡಳಿಗಳು ಸಿಕ್ಕಿವೆ.

ಕಾಗವಾಡ ಶಾಸಕ ರಾಜು ಕಾಗೆ ಅವರಿಗೆ KSRTC ನಿಗಮ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಹಣಕಾಸು ನಿಗಮ ನೀಡಲಾಗಿದ್ದು ಮೊದಲ ಪಟ್ಟಿಯಲ್ಲಿ ಕೇವಲ ಶಾಸಕರಿಗೆ ಮಾತ್ರ ನಿಗಮಗಳನ್ನು ನೀಡಲಾಗಿದ್ದು ಕಾಂಗ್ರೆಸ್ ಸರ್ಕಾರ ಮೊದಲ ಪಟ್ಟಿಯಲ್ಲಿ ಕಾರ್ಯಕರ್ತರಿಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿದ ಶ್ರಮಿಕರನ್ನು ಕೈಬಿಟ್ಟಿದೆ.

ಶಾಸಕ ವಿನಯ ಕುಲಕರ್ಣಿ ಅವರಿಗೆ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ನಿಗಮವನ್ನು ನೀಡಲಾಗಿದೆ.

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *