Breaking News

ನಿತಿನ್ ಗಡ್ಕರಿ ಬೆಳಗಾವಿಗೆ ಬರ್ತಾರೆ ಜಾರಕಿಹೊಳಿ ಇರ್ತಾರೆ…!!

ಬೆಳಗಾವಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಳಗಾವಿ ರಿಂಗ್ ರಸ್ತೆ ಹಾಗೂ ಉತ್ತರ ಕರ್ನಾಟಕದ ೮ ಜಿಲ್ಲೆಗಳಿಗೆ ಸಂಬಂಧಿಸಿದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪೂಜಾ ಸಮಾರಂಭಕ್ಕೆ ನಾಳೆ ಬೆಳಗಾವಿ ನಗರಕ್ಕೆ ಆಗಮಿಸುತ್ತಿದ್ದು ಗುರುವಾರ ಮಧ್ಯಾಹ್ನ 12-30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ. ಸತೀಶ್ ಜಾರಕಿಹೊಳಿ ಅವರೂ ಸಹ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು ಕಾಂಗ್ರೆಸ್ ಕಾರ್ಯಕರ್ತರೂ ಹಾಗು ಸಾರ್ವಜನಿಕರು ಸಹ ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸತೀಶ್ ಜಾರಕಿಹೊಳಿ ಮನವಿ ಮಾಡಿಕೊಂಡಿದ್ದಾರೆ.

Check Also

ವೀಕ್ಲಿ ಮ್ಯಾರೇಜ್,ಇದು ಲಕ್ಷ ಲಕ್ಷ ರೂಗಳ ಪ್ಯಾಕೇಜ್ ಹುಡುಗರ ಲೈಫ್ ಡ್ಯಾಮೇಜ್ …..!!!

ಬೆಳಗಾವಿ – ಹೆಣ್ಣು ಮಕ್ಕಳ ಮಾರಾಟ ಆಯ್ತು,ಹನಿ ಟ್ರ್ಯಾಪ್ ಗೋಳಾಟ ಆಯ್ತು ಈಗ ಹೊಸದೊಂದ ಆಟ ಶುರುವಾಗಿದೆ ಇದು ಮದ್ಯ …

Leave a Reply

Your email address will not be published. Required fields are marked *