Breaking News

ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ವಾಣಿಜ್ಯ ಶಾಸ್ತ್ರ ವಿಭಾಗದ ಡೀನ್, ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎಂ.ತ್ಯಾಗರಾಜ್ ಅವರನ್ನು ಅವರನ್ನು ರಾಜ್ಯಪಾಲ ತಾವರಚಂದ ಗೆಹಲೋಟ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ನಾಲ್ಕು ವರ್ಷಗಳ ಅವಧಿಗೆ ಈ ನೇಮಕಾತಿ ಮಾಡಲಾಗಿದೆ.

ಮೂಲತಃ ಚಿಕ್ಕಮಗಳೂರಿವರಾದ ತ್ಯಾಗರಾಜ್ ಅವರು ಶಿವಮೊಗ್ಗ, ಬೆಂಗಳೂರು, ಬೆಳಗಾವಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Check Also

ನಾಳೆ ಬೆಳಗಾವಿಯಲ್ಲಿ ನಡೆಯುವ ಮಹತ್ವದ ಕಾರ್ಯಕ್ರಮಕ್ಕೆ ಗಣ್ಯರ ದಂಡು

ಪತ್ರಿಕಾ ದಿನಾಚರಣೆ ನಾಳೆ; ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಬೆಳಗಾವಿ: ಬೆಳಗಾವಿ ಇಲೆಕ್ಟ್ರಾನಿಕ್ ಮೀಡಿಯಾ ಜರ್ನಾಲಿಸ್ಟ್ ಅಸೋಸಿಯೇಷನ್ ವತಿಯಿಂದ ಪತ್ರಿಕಾ …

Leave a Reply

Your email address will not be published. Required fields are marked *