Breaking News

ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷೆ ರದ್ದು,.ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಹೊರಬಿತ್ತು ಸುತ್ತೋಲೆ…

ಬೆಳಗಾವಿ- ಮೊದಲ ದಿನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯದಲ್ಲಿ ಎಡವಟ್ಟಾಗಿದೆ.ಪ್ರಾಮಾಣಿಕ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ವಿಚಾರವನ್ನು ದೃಡಪಡಿಸಿ, ಪರೀಕ್ಷೆಯನ್ನು ಮುಂದೂಡಿ ಸುತ್ತೋಲೆ ಹೊರಡಿಸಿದೆ.

ಬಿಕಾಂ ಪದವಿಯ ಐದನೇಯ ಸೆಮಿಸ್ಟರ್ ಫೈನಾನ್ಸಿಯಲ್ ಮ್ಯಾನೇಜ್ಮೆಂಟ್ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.ಪರೀಕ್ಷೆಯನ್ನು ರದ್ದು ಪಡಿಸಿ,ವಿಶ್ವವಿದ್ಯಾಲಯದ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

Check Also

ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಪೋಲೀಸರಿಗೆ ಸಿಕ್ಕಿದ್ದೇನು ಗೊತ್ತಾ.?

ಬೆಳಗಾವಿ- ಬೆಳಗಾವಿ- ಗೋಕಾಕ್ ರಸ್ತೆಯಲ್ಲಿ ಬೆಳಗಾವಿಗೆ ಸಾಗಿಸಲಾಗುತ್ತಿದ್ದ ಗಾಂಜಾ ,ಬೆಳಗಾವಿಯ ಸಿಇಎನ್ ಸೈಬರ್ ಕ್ರೈಂ ಪೋಲೀಸರು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ನಗರದ …

Leave a Reply

Your email address will not be published. Required fields are marked *

Sahifa Theme License is not validated, Go to the theme options page to validate the license, You need a single license for each domain name.