Breaking News

ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅರೆಸ್ಟ್…..

ಬೆಳಗಾವಿ- ಮಹಿಳೆಯ ಕಿಡ್ನ್ಯಾಪ್ ಕೇಸ್ ನಲ್ಲಿ ಎ ಒನ್ ಆರೋಪಿಯಾಗಿಯಾಗಿರುವ ಜೆಡಿಎಸ್ ಶಾಸಕ ಹೆಚ್ ಡಿ.ರೇವಣ್ಣ ಅವರನ್ನು ಎಸ್ ಐ ಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಧಾನಸೌಧದ ಹತ್ತಿರವಿರುವ ಎಸ್ ಐ ಟಿ ಕಚೇರಿಗೆ ವಿಚಾರಣೆಗಾಗಿ ಕರೆದುಕೊಂಡು ಹೋಗಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿವಾಸದಲ್ಲಿ ರೇವಣ್ಣ ಇರುವ ಖಚಿತ ಮಾಹಿತಿ ಮೇರೆಗೆ ದೇವೇಗೌಡರ ಮನೆಯ ಮೇಲೆ ದಾಳಿ ಮಾಡಿದ ಎಸ್ ಐಟಿ ಅಧಿಕಾರಿಗಳು ಒಂದು ಗಂಟೆ ಕಾಲ ಬಾಗಿಲ ಕಾಯಬೇಕಾಯಿತು ಒಂದು ಗಂಟೆಯ ನಂತರ ಸ್ವತಃ ರೇವಣ್ಣ ಅವರು ಬಾಗಿಲು ತೆರೆದ ನಂತರ ಎಸ್ ಐ ಟಿ ಅಧಿಕಾರಿಗಳು ರೇವಣ್ಷ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ.

Check Also

ರಾತ್ರಿ ಮಠದಲ್ಲಿ ಲೇಡಿ……..ಗ್ರಾಮಸ್ಥರಿಂದ ಮುತ್ತಿಗೆ ಮಠದಿಂದ ಸ್ವಾಮೀಜಿ ಉಚ್ಛಾಟನೆ

ಮೂಡಲಗಿ : ತಾಲೂಕಿನ ಶಿವಾಪೂರ(ಹ) ಗ್ರಾಮದ ಅಡವಿ ಸಿದ್ದೇಶ್ವರ ಮಠದ ಅಡವಿಸಿದ್ದರಾಮ ಸ್ವಾಮೀಜಿಯ ಅಕ್ರಮ ಸಂಭಂದದ ಆರೋಪದ ಹಿನ್ನಲೆ ಇಡೀ …

Leave a Reply

Your email address will not be published. Required fields are marked *