Breaking News

ಬೆಳಗಾವಿಯಲ್ಲಿ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾವು.

ಬೆಳಗಾವಿ- ಆಟ ಆಡುತ್ತಲೇ ಬಾಯಿ ತೆರೆದ ಅಂಡರ್ ಗ್ರೌಂಡ್ ನೀರಿನ ಟ್ಯಾಂಕಿಗೆ ಬಿದ್ದು ಎರಡುವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಂಗ್ರಾಳಗಲ್ಲಿಯಲ್ಲಿ ನಡೆದಿದೆ.

ಎರಡುವರೆ ವರ್ಷದ ಸಾಯಿಶಾ ಸಂದೀಪ್ ಬಡವನ್ನಾಚೆ ಮೃತಪಟ್ಟ ಮಗು. ಇಂದು ಮಧ್ಯಾಹ್ನದ ಹೊತ್ತಿನಲ್ಲಿ ಮಗು ಆಟವಾಡುತ್ತ ನೀರಿನ ಟ್ಯಾಂಕ್ ಹತ್ತಿರ ಹೋಗಿದ್ದನ್ನು ಮನೆಯವರು ಗಮನಿಸಿಲ್ಲ,ಅಂಡರ್ ಗ್ರೌಂಡ್ ವಾಟರ್ ಟ್ಯಾಂಕ್ ಬಾಯಿ ತೆರೆದ ಕಾರಣ ಮಗು ಟ್ಯಾಂಕಿಗೆ ಬಿದ್ದು ಮೃತಪಟ್ಟಿದೆ.

ಬೆಳಗಾವಿಯ ಕಂಗ್ರಾಳಗಲ್ಲಿ ಯಲ್ಲಿ ಈ ದುರ್ಘಟನೆ ನಡೆದಿದೆ. ಖಡೇಬಝಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ಕರ್ನಾಟಕದ ಜೊತೆ ಮಹಾರಾಷ್ಟ್ರದ ಮಹಾ ಪುಂಡಾಟಿಕೆ

ಬೆಳಗಾವಿ -ಆರೋಗ್ಯದ ವಿಚಾರದಲ್ಲಿ ಮಹಾರಾಷ್ಟ್ರ ಬೌಂಡರಿ ಕ್ರಾಸ್ ಮಾಡಿ ಬೆಳಗಾವಿ ಗಡಿಗೆ ನುಗ್ಗಿ ಆಯ್ತು, ಈಗ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ …

Leave a Reply

Your email address will not be published. Required fields are marked *