Breaking News

ನಾಳೆ ಗುರುವಾರ ಮತ್ತು ಶುಕ್ರವಾರ ಮತ್ತೆ ಎರಡು ದಿನ ಶಾಲೆಗಳಿಗೆ ರಜೆ

ಬೆಳಗಾವಿ
ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ, ಬೈಲಹೊಂಗಲ, ಖಾನಾಪುರ, ಕಿತ್ತೂರು, ಚಿಕ್ಕೋಡಿ, ನಿಪ್ಪಾಣಿ ತಾಲ್ಲೂಕಿನ ಶಾಲೆಗಳಿಗೆ ಜುಲೈ 25 ಹಾಗೂ ಜುಲೈ 26 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ, ನಾಳೆ ಗುರುವಾರ ಮತ್ತು ಶುಕ್ರವಾರ ಎರಡು ದಿನ ಮೆಲ್ಕಾಣಿಸಿದ ಆರು ತಾಲ್ಲೂಕುಗಳ ಶಾಲೆಗಳೆಗೆ ರಜೆ ಘೋಷಣೆ ಮಾಡಲಾಗಿದೆ. ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *