Breaking News

ಕೃಷ್ಣಾ ನದಿಗೆ ಹಾರಿ ಓರ್ವನ ಆತ್ಮಹತ್ಯೆ….

ಬೆಳಗಾವಿ-ಕೃಷ್ಣಾ ನದಿಗೆ ಹಾರಿ 40 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬಾಬುರಾವ್ ಸಂಭಾಜಿ ಭಾಸ್ಕರ 40 ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ.

ಅಂಕಲಿ-ನಸಲಾಪುರ ಕೃಷ್ಣಾ ನದಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮೃತ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬಾವನಸವದತ್ತಿ ಗ್ರಾಮದ ವ್ಯಕ್ತಿಯಾಗಿದ್ದು,ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲಾ.ಸ್ಥಳಕ್ಕೆ NDRF ಸಿಬ್ಬಂದಿ ಭೇಟಿ ನೀಡಿ ಶವ ಹೊರಕ್ಕೆ ತೆಗೆದಿದ್ದಾರೆ.ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Check Also

ವೀರ ಮದಕರಿ ಪುತ್ಥಳಿ ಸ್ಥಾಪನೆ- ಸ್ಥಳ ಪರಿಶೀಲಿಸಿ ವರದಿ ನೀಡಲು ಸೂಚನೆ:

ಪರಿಶಿಷ್ಟರ ದೂರು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಪರಿಶಿಷ್ಟ ಜಾತಿ/ವರ್ಗಗಳ ದೌರ್ಜನ್ಯ …

Leave a Reply

Your email address will not be published. Required fields are marked *