ಬೆಳಗಾವಿ- ಬೆಳಗಾವಿಯ ಪಂಚತಾರಾ ಹೊಟೇಲ್ ನಲ್ಲಿ ಐಸ್ ಕ್ರೀಮ್ ಲಾಂಚ್ ಮಾಡುವ ಕಾರ್ಯಕ್ರಮವಿತ್ತು ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಇಬ್ಬರೂ ಅತಿಥಿಗಳಾಗಿ ಭಾಗವಹಿಸಿದ್ದರು.
ಲೋಕಸಭಾ ಚುನಾವಣೆಯಲ್ಲಿ ಇಬ್ಬರೂ ಸಹ ಪ್ರತಿಸ್ಪರ್ಧಿಗಳು, ಇಬ್ಬರು ರಾಜಕೀಯ ವೈರಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದು,ಇಬ್ಬರೂ ಸಹ ಪರಸ್ಪರ ಮಾತನಾಡದೇ ಮೋಬೈಲ್ ಗಳಲ್ಲಿ ಬ್ಯುಸಿ ಆಗಿದ್ದರು.
ಒಂದೇ ವೇದಿಕೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಜಗದೀಶ್ ಶೆಟ್ಟರ್ ಅಕ್ಕಪಕ್ಕ ಕುಳಿತಿದ್ದು ಎಲ್ಲರ ಗಮನ ಸೆಳೆಯಿತು.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ