Breaking News

ಕರ್ನಾಟಕ ರಾಜ್ಯೋತ್ಸವ: ನಾಳೆ ಮಂಗಳವಾರ ಪೂರ್ವಭಾವಿ ಸಭೆ

ಬೆಳಗಾವಿ, -ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯನ್ನು ನವಂಬರ್ 1, 2024 ರಂದು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ (ಅಕ್ಟೋಬರ್ 8) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಿಗದಿಪಡಿಸಲಾಗಿದೆ.

ಸಂಘ -ಸಂಸ್ಥೆಯ ಪ್ರತಿನಿಧಿಗಳು, ಆಸಕ್ತಿವುಳ್ಳ ಸಾರ್ವಜನಿಕರು ಸಭೆಗೆ ಹಾಜರಾಗಿ ತಮ್ಮ ಸಲಹೆಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
***

Check Also

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ

ಇಂದು ಬೆಳಗಾವಿಯಲ್ಲಿ ಬೃಹತ್ ಮೌನ ಮೆರವಣಿಗೆ ಹತ್ತು ಸಾವಿರ ರೇನ್ ಕೋಟ್ ವಿತರಣೆ ಬೆಳಗಾವಿ- ಪುಣ್ಯಕ್ಷೇತ್ರ ಧರ್ಮಸ್ಥಳದ ಕುರಿತು ಸರ್ಕಾರ …

Leave a Reply

Your email address will not be published. Required fields are marked *