Breaking News

ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಸೊಂಕಿನಿಂದ ಇಂದು ಮತ್ತೊಬ್ಬ ಮಹಿಳೆ ಬಲಿ

ಬೆಳಗಾವಿ- ಇಂದು ಸೋಮವಾರ ಕಿಲ್ಲರ್ ಕೊರೋನಾ ಮರಣ ಮೃದಂಗ ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದಿದೆ.ಅಥಣಿ ತಾಲ್ಲೂಕಿನ ಮೊತ್ತೊಬ್ಬ ಸೊಂಕಿತ ಮಹಿಳೆ ಇಂದು ಮೃತಪಡ್ಟಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಈಗಾಗಲೇ ಕೊರೋನಾ ಸೊಂಕಿಗೆ 6 ಜನ ಬಲಿಯಾಗಿದ್ದು ಇಂದು ಮತ್ತೊಬ್ಬ ಮಹಿಳೆ (60)/ ಬಲಿಯಾಗಿದ್ದು.ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಚೆಲ್ಲಾಟ ಮುಂದುವರೆದಿದೆ.

ಅಥಣಿ ತಾಲ್ಲೂಕಿನ ಗ್ರಾಮವೊಂದರ 60 ವರ್ಷದ ಸೊಂಕಿತ ಮಹಿಳೆ ಇಂದು ಬಲಿಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಈಗ ಖರೇ ಖರೇ ಮಹಾಮಾರಿ ವೈರಸ್ ಆತಂಕ ಸೃಷ್ಠಿಸಿದೆ.

ಬೆಳೆಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ ,ಜಿಲ್ಲೆಯಲ್ಲಿ ಒಟ್ಟು 7 ಜನ ಬಲಿಯಾಗಿದ್ದಾರೆ.

Check Also

ಬೆಳಗಾವಿಯಲ್ಲಿ ಸಭೆ ನಡೆಸಿದ ರಾಹುಲ್ ವಾರ್ನಿಂಗ್ ಮಾಡಿದ್ದೇನು ಗೊತ್ತಾ..??

ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ ಸೂಚನೆ ಬೆಳಗಾವಿ, – ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ …

Leave a Reply

Your email address will not be published. Required fields are marked *