ಬೆಳಗಾವಿ- ಸಂಕ್ರಮಣ ಹಬ್ಬದ ನಿಮತ್ಯ ಮಗಳು ನೋಡಲು ಬಂದಿದ್ದ ತಾಯಿ ಹೆಣವಾಗಿದ್ದಾಳೆ ಪಾಪಿ ಅಳಿಯ ಅತ್ತೆಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿಯ ವಡಗಾವಿಯ ಕಲ್ಯಾಣ ನಗರದಲ್ಲಿ ರೇಣುಕಾ (45) ಹತ್ಯೆಯಾಗಿದ್ದು ಘಟನಾ ಸ್ಥಳಕ್ಕೆ ಪೋಲೀಸರು ದೌಡಾಯಿಸಿ ಪರಶೀಲನೆ ನಡೆಸಿದ್ದಾರೆ.
ಪಾಪಿ ಅಳಿಯ ಅತ್ತೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ ಗಂಭೀರವಾಗಿ ಗಾಯಗೊಂಡಿದ್ದ ರೇಣುಕಾ ಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೇ ರೇಣುಕಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಕೊಲೆ ಕಾರಣ ಏನು ಎನ್ನುವದು ಇನ್ನುವರೆಗೆ ತಿಳಿದು ಬಂದಿಲ್ಲ. ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದು ಪರಶೀಲನೆಯ ಬಳಿಕ ಕೊಲೆ ಸಂಭಂದಿಸಿದ ಮಾಹಿತಿ ಸಿಗಲಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ