ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಂತೆ ಬೀದಿಯ ಸೋಮಪ್ಪ ಡೊಂಗರಗಾವಿ(28) ಮೃತ ದುರ್ದೈವಿಯಾಗಿದ್ದು ಮದುವೆಗೆ ಹುಡುಕಿದ್ದ ಮದುವೆ ಸಂಬಂಧಗಳೆಲ್ಲವೂ ರದ್ದಾದ ಹಿನ್ನೆಲೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.ಹೊಲದಲ್ಲಿನ ಬೇವಿನ ಗಿಡದ ತೊಂಗೆಗೆ ಪ್ಲಾಸ್ಟಿಕ್ ಹಗ್ಗದಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಹಿರೇಬಾಗೆವಾಡಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ