ಬೆಳಗಾವಿ- ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಿಗೂ ಉನ್ನತ ಸ್ಥಾನ ಕೊಡುತ್ತಾರೆ ಎನ್ನುವ ವಿಚಾರ ಈಗ ಮತ್ತೊಮ್ಮೆ ಸಾಭೀತಾಗಿದೆ. ಪ್ರಥಮ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಇಂದು ದೆಹಲಿಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಎರಡು ಬಾರಿ ದೆಹಲಿ ಪಾಲಿಕೆಯ ನಗರ ಸೇವಕಿಯಾಗಿ ಒಂದು ಬಾರಿ ಮೇಯರ್ ಆಗಿ ಸೇವೆ ಸಲ್ಲಿಸಿದ್ದ ರೇಖಾ ಗುಪ್ತಾ ಬನಿಯಾ ಸಮಾಜಕ್ಕೆ ಸೇರಿದವರಾಗಿದ್ದು, LLB ಪದವೀಧರೆ ಬಿಜೆಪಿ ಪಕ್ಷದಲ್ಲಿ ಕ್ರೀಯಾಶೀಲರಾಗಿದ್ದ ರೇಖಾ ಗುಪ್ತಾ ಅವರನ್ನು ಬಿಜೆಪಿ ಹೈಕಮಾಂಡ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ