ಬೆಳಗಾವಿ- ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಗಾವಿಯ ವಿದ್ಯಾರ್ಥಿನಿ ರಾಜ್ಯಕ್ಕೆ ಟಾಪರ್ ,ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರ್ಕಾರಿ ಶಾಲೆಯ ವಿದ್ಯಾರ್ಥಿ ರೂಪಾ 625 ಅಂಕಗಳಲ್ಲಿ 625 ಅಂಕಗಳನ್ನು ಪಡೆದು ಬೆಳಗಾವಿ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.
ಬೈಲಹೊಂಗಲ ತಾಲ್ಲೂಕಿನ ದೇವಲಾಪೂರ ಗ್ರಾಮದ ಸರ್ಕಾರಿ ಶಾಲೆಯ ವಿಧ್ಯಾರ್ಥಿನಿ ರೂಪಾ ಪಾಟೀಲ್ 625 ಅಂಕ ಪಡೆದ ಟಾಪರ್ ಆಗಿದ್ದು, ಈ ವಿಧ್ಯಾರ್ಥಿನಿಯ ಸಾಧನೆಗೊಂದು ಸಲಾಂ
ರೂಪಾ ಪಾಟೀಲ ಪುಟ್ಟ ಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಕಲಿತು ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ.ಬೆಳಗಾವಿ ಸುದ್ದಿ ಡಾಟ್ ಕಾಮ್ ಬಳಗದ ಪರವಾಗಿ ರೂಪಾ ಪಾಟೀಲಗೆ ಅಭಿನಂದನೆಗಳು.