Breaking News

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು 64 ಸೊಂಕಿತರ ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 500 ರ ಗಡಿ ದಾಟಿ 561 ಕ್ಕೆ ತಲುಪಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.

Check Also

ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚು ಮಳೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದ್ದು, ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ …

Leave a Reply

Your email address will not be published. Required fields are marked *