Breaking News

ಬೆಳಗಾವಿಯಲ್ಲಿ ಆಕಸ್ಮಿಕ ಕರೆಂಟ್ ಪವರ್ ಮ್ಯಾನ್ ಸಾವು.

ಬೆಳಗಾವಿ -ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಸಾವನ್ಬೊಪ್ಪಿದ್ದಾನೆ.ರಾಹುಲ್ ಪಾಟೀಲ್(30) ಮೃತ ಪವರ್ ಮ್ಯಾನ್ ಎಂದು ಗುರುತಿಸಲಾಗಿದೆ.ಬೆಳಗಾವಿಯ ಯಳ್ಳೂರು ಗ್ರಾಮದ ನಿವಾಸಿಯಾಗಿರೋ ರಾಹುಲ್,ಇಂದು ಬೆಳಗಾವಿಯ ಜೈತನಮಾಳದಲ್ಲಿ ಈ ಘಟನೆ ನಡೆದಿದೆ.

ಐಪಿ ರೀಡಿಂಗ್ ತರಲು ಹೋಗಿದ್ದ ರಾಹುಲ್.
ಟಿಪಿ ಬಾಕ್ಸ್ ನಲ್ಲಿ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಸಾವುನ್ಬೊಪ್ಪಿದ್ದಾನೆ.ಕಳೆದ ಆರು ತಿಂಗಳ ಹಿಂದಷ್ಟೆ ತಂದೆಯಾದ ಖುಷಿಯಲ್ಲಿದ್ದ ರಾಹುಲ್‌

ಐಪಿ ರೀಡಿಂಗ್ ತರಲು ಹೋದ ಸಂಧರ್ಭದಲ್ಲಿ ಈ ಅವಘಡ ಸಂಭವಿಸಿದ್ದುಐಪಿ ಸೆಟ್ ಉಸ್ತುವಾರಿ ಮೇಲೆ ಕೇಸ್ ದಾಖಲಿಸಲು ಹೆಸ್ಕಾಂ ಅಧಿಕಾರಿಗಳ ಚಿಂತನೆ ನಡೆಸಿದ್ದಾರೆಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ

Check Also

ನೌಕರಿಯಿಂದ ವಜಾ, ಯುವಕನ ಆತ್ಮಹತ್ಯೆ

ಬೆಳಗಾವಿ-ಕೆಲಸದಿಂದ ವಜಾ ಮಾಡಿದಕ್ಕೆ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲ್ಲೂಕಿನಲ್ಲಿ ನಡೆದಿದೆ. ರವಿ ವೀರನಗೌಡ ಹಟ್ಟಿಹೊಳಿ (24) …

Leave a Reply

Your email address will not be published. Required fields are marked *