ಬೆಳಗಾವಿ-. 9ನೇ ತರಗತಿ ವಿದ್ಯಾರ್ಥಿನಿ ಈಗ ೫ ತಿಂಗಳ ಗರ್ಭಿಣಿಯಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ.
ಪ್ರೀತಿಯ ಬಲೆಗೆ ಬಿದ್ದು ಯಡವಟ್ಟು ಮಾಡಿಕೊಂಡ ಬಾಲಕಿ ಗರ್ಭಿನಿಯಾದ ಸುದ್ದಿಯನ್ನು ಗ್ರಾಮಸ್ಥರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದ್ದು.
ನಿನ್ನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ಬಾಲಕಿ ವಿಚಾರಣೆ ಮಾಡಿದಾಗ
ಬಾಲಕಿ ನೀಡಿದ ಮಾಹಿತಿ ಮೆರೆಗೆ ಪ್ರೀಯತಮನ ವಿರುದ್ಧ ಖಾನಾಪುರ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ
ಪ್ರೀಯತಮ ಸಂತೋಷ ಲೀಮಾ 29 ವಶಕ್ಕೆ ಪಡೆದ ಪೊಲೀಸರು ಬೆಳಗಾವಿ ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.
ಗರ್ಭಿಣಿ ಬಾಲಕಿಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ