ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇದೇ ಮೊದಲಬಾರಿಗೆ ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾದ ಸೊಂಕಿತರಕ್ಕಿಂತ ಹೆಚ್ಚು ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ 312 ಜನ ಸೊಂಕಿತರು ಪತ್ತೆಯಾದ್ರೆ ಇಂದು ಒಂದೇ ದಿನ 378 ಜನ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಸಮಾಧಾನ ತಂದಿದೆ
ಬೆಳಗಾವಿ ಜಿಲ್ಲೆಯಲ್ಲಿ ತ್ವರಿತಗತಿಯಲ್ಲಿ ಸೊಂಕಿತರು ಗುಣಮುಖ ರಾಗುತ್ತಿದ್ದಾರೆ ಇವತ್ತು ಒಂದೇ ದಿನ 378 ಸೊಂಕಿತರು ಗುಣಮುಖರಾಗಿದ್ದು ಇದೇ ಮೊದಲ ಬಾರಿ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ