ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು ಎಲ್ಲವೂ ದಾಖಲೆ ಯಾಕಂದ್ರೆ ಇವತ್ತು ದಾಖಲೆ ಪ್ರಮಾಣದಲ್ಲಿ ಸೊಂಕಿತರು ಪತ್ತೆಯಾಗಿದ್ದು,ದಾಖಲೆ ಪ್ರಮಾಣದಲ್ಲಿಯೇ ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಕೂಡಾ ಆಗಿದ್ದಾರೆ
ಇವತ್ತು ಮಂಗಳವಾರದ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಿದ್ದು, ಇವತ್ತು 575 ಸೊಂಕಿತರು ಪತ್ತೆಯಾಗಿದ್ದು ದಾಖಲೆ,ಆದರೆ ಇವತ್ತು ಒಂದೇ ದಿನ 444 ಜನ ಸೊಂಕಿತರು ಗುಣಮುಖರಾಗಿ ದಾಖಲೆ ಪ್ರಮಾಣದಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ವಿಶೇಷವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಸೊಂಕಿತರು ಪತ್ತೆಯಾಗುತ್ತಿರುವ ಬೆನ್ನಲ್ಲಿಯೇ ದಾಖಲೆ ಪ್ರಮಾಣದಲ್ಲಿ ಸೊಂಕಿತರು ಗುಣಮುಖರಾಗುತ್ತಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ