ಪತ್ತೆಯಾದ ಸೊಂಕಿತರಕ್ಕಿಂತ ಡಿಸ್ಚಾರ್ಜ್ ಆದವರ ಸಂಖ್ಯೆ ದುಪ್ಪಟ್ಟು…

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಇಂದು ಸೋಮವಾರ ಪತ್ತೆಯಾದ ಸೊಂಕಿತರಕ್ಕಿಂತ ಗುಣಮುಖರಾಗಿ,ಡಿಸ್ಚಾರ್ಜ್ ಆದವರ ಸಂಖ್ಯೆ ದುಪ್ಪಟ್ಟಾಗಿದೆ.

ಇಂದು ಸೋಮವಾರದ ಬುಲಿಟೀನ್ ಬಿಡುಗಡೆಯಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿ ಇಂದು 171ಸೊಂಕಿತರು ಪತ್ತೆಯಾಗಿದ್ದು ಇಂದು ಒಂದೇ ದಿನ 279 ಸೊಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖ ವಾಗುತ್ತಿದೆ.ಜೊತೆಗೆ ಗುಣಮುಖರಾದವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವದು ಸಂತಸದ ಸಂಗತಿಯಾಗಿದೆ.

Today discharge-279
Today positive-171
Active –3652
Confirmed –7981
Recovered – 3920 ( Today)
Deceased – 130
Deaths today –9
Results yet to come:444
ICU: 9

Check Also

ನಿಶ್ಚಿತವಾಗಿದ್ದ ಮದುವೆ ರದ್ದು ಯುವಕನ ಆತ್ಮಹತ್ಯೆ

ಬೆಳಗಾವಿ-ನಿಶ್ಚಿತಯಗೊಂಡ ಮದುವೆ ರದ್ದಾಗಿ, ಸಂಬಂಧಗಳೆಲ್ಲವೂ ಮುರಿದು ಹೋದಕಾರಣ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ತಾಲೂಕಿನ ಕೆಕೆಕೊಪ್ಪ ಗ್ರಾಮದಲ್ಲಿ ನಡೆದಿದೆ. …

Leave a Reply

Your email address will not be published. Required fields are marked *