ಬೆಳಗಾವಿ- ಸೆಪ್ಟೆಂಬರ್ 21 ರಿಂದ ಶಿಕ್ಷಕರು 9 ನೇಯ ತರಗತಿಯಿಂದ 12 ನೇಯ ತರಗತಿಯ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬಹುದು ಎಂದು ಕೇಂದ್ರ ಮಾರ್ಗಸೂಚಿ ಪ್ರಕಟಿಸಿದ್ದು ಇದನ್ನು ರಾಜ್ಯದಲ್ಲಿ ಯಾವ ರೀತಿ ಅನುಷ್ಠಾನ ಮಾಡಬಹುದು ಎಂದು ರಾಜ್ಯ ಸರ್ಕಾರ ಚಿಂತನೆ ಶುರು ಮಾಡಿದೆ.
ಈಗಾಗಲೇ ಈ ಕುರಿತು ಕೇಂದ್ರ ಸರ್ಕಾರದಿಂದ SOP ,ಬಂದಿದೆ ಕರ್ನಾಟಕ ಸರ್ಕಾರ SOP ಮಾಡಿಕೊಳ್ಳುತ್ತದೆ,ಶಾಲೆಗಳ ಆರಂಭದ ಕುರಿತು ಸರ್ಕಾರ ಸೆಪ್ಟೆಂಬರ್ 12 ಅಥವಾ 13 ಕ್ಕೆ SOP ಅಂದ್ರೆ ಮಾರ್ಗಸೂಚಿಗಳನ್ನು ಪ್ರಕಟಿಸುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.
ಒಟ್ಟಾರೆ,9,10,11,12,ನೇಯ ತರಗತಿಗಳನ್ನು ಅಂದ್ರೆ ಪ್ರೌಡಶಾಲೆ,ಮತ್ತು ಕಾಲೇಜು ಆರಂಭಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ,
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ