ಬೆಳಗಾವಿ-
ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಮಾರುತಿ ಝನ್ ಕಾರು ಹರಿದು ನಲವತ್ತಕ್ಕೂ ಹೆಚ್ವು ಕುರಿಗಳು ಸಾವನ್ನೊಪ್ಪಿದ ಘಟನೆ ನಡೆದಿದೆ
ಕಾರ್ ಕುರಿಗಳ ಮೇಲೆ ಹರಿದ ಪರಿಣಾಮ ೪೦ ಕುರಿಗಳು ಸಾವನ್ನೊಪ್ಪಿವೆ
ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿ ಕಟಕೋಳ ಸಮೀಪ ಸಾಲಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ
ಬಾಗಲಕೋಟ ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಲೋಕಾಪುರದಿಂದ ಹೊರಟ ಕಾರ್ ಕುರಿಗಳ ಹರಿದು ರಸ್ತೆಯಲ್ಲಿ ರಕ್ತದೋಕುಳಿ ನಡೆದಿದೆ
ಕಟಕೋಳ ಪೊಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು
ಕಟಕೋಳ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ