Breaking News

ಜಾಂಬೋಟಿ ಬಳಿ ಓಡಾಡುತ್ತಿದೆ ಟೈಗರ್….

ಬೆಳಗಾವಿ- ಬೆಳಗಾವಿ ಜಿಲ್ಲೆಯ ಜಾಂಬೋಟಿ,ಕಣಕುಂಬಿ ಬಳಿ ಹುಲಿ ಓಡಾಡುತ್ತಿದೆ,ಎನ್ನುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಜಾಂಬೋಟಿ ಕಣಕುಂಬಿ ಪರಿಸರದಲ್ಲಿ ಹುಲಿ ಓಡಾಡುವ ವಿಡಿಯೋ ಫೇಸ್ ಬುಕ್ ವ್ಯಾಟ್ಸಪ್ ಗಳಲ್ಲಿ ಫುಲ್ ವೈರಲ್ ಆಗಿದೆ.

ಈ ವಿಡಿಯೋ ನಿಜವಾಗಿಯೂ ಜಾಂಬೋಟಿ,ಮತ್ತು ಕಣಕುಂಬಿ ಬಳಿ ಸೆರೆಹಿಡಿಯಲಾಗಿದೆಯಾ ? ಎನ್ನುವದು ದೃಡವಾಗಿಲ್ಲ.

ಕೆಲವು ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ನರಭಕ್ಷಕ ಹುಲಿಯೊಂದು ಹಕವಾರು ಜನರನ್ನು ಭೇಟೆಯಾಡಿತ್ತು .

ಈಗ ಇದೇ ಪರಿಸರದಲ್ಲಿ ಹುಲಿ ಓಡಾಡುತ್ತಿದೆ ಎನ್ನುವ ವಿಡಿಯೋ ವೈರಲ್ ಆಗಿದ್ದು ಈ ಭಾಗದ ಜನ ಆತಂಕಕ್ಕೊಳಗಾಗಿದ್ದಾರೆ.

Check Also

ವೆಲ್ಡಿಂಗ್ ಕಾರ್ಮಿಕನ ಮಗ ಲಕ್ ಪತಿ ಆಗಿದ್ದು ಹೇಗೆ ಎಲ್ಲಿ ಗೊತ್ತಾ…??

ಬಾಗಲಕೋಟೆ-ಸಾಧನೆಗೆ ಬಡತನ ಎಂದಿಗೂ ಅಡ್ಡಿಯಾಗದು. ಸತತ ಪ್ರಯತ್ನ, ಪರಿಶ್ರಮವಿದ್ದರೆ ಬೌದ್ಧಿಕ ಮಟ್ಟ ವೃದ್ಧಿಸಿಕೊಂಡು, ಎಂಥವರು ಸಾಧನೆ ಮಾಡಬಹುದು. ಜ್ಞಾನಕ್ಕೆ ಬೆಲೆ …

Leave a Reply

Your email address will not be published. Required fields are marked *