ಬೆಳಗಾವಿ- ಇಂದು ಬೆಳಗಾವಿಯಲ್ಲಿ DAR /CAR ಪೋಲೀಸ್ ಕಾನ್ಸಟೇಬಲ್ ಹುದ್ದೆ ನೇಮಕಾತಿಗಾಗಿ,ಪರೀಕ್ಷೆ ನಡೆಯುತ್ತಿದೆ ಬೇರೆಯವರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿದ್ದ ಓರ್ವ ನಕಲಿ ಅಭ್ಯರ್ಥಿ ಖಾಕಿ ಬಲೆಗೆ ಬಿದ್ದಿದ್ದಾರೆ.
ಬೆಳಗಾವಿಯ ಪರೀಕ್ಷಾ ಕೇಂದ್ರಗಳಲ್ಲಿ ಮತ್ತೊಬ್ಬರ ಹೆಸರಿನಲ್ಲಿ ಪರೀಕ್ಷೆ ಬರೆಯುತ್ತಿರುವಾಗ,ಪರೀಕ್ಷಾ ಮೇಲ್ವೀಚಾರಕರ ಕೈಗೆ ಸಿಕ್ಕಿರುವ ಓರ್ವನನ್ನು ಬಂಧಿಸಿರುವ ಪೋಲೀಸರು ವಿಚಾರಣೆ ನಡೆಸಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ