ಬೆಳಗಾವಿ- ಸರ್ಕಾರ ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಜ್ಯದ 65 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ.
ಸರ್ಕಾರ ಇಂದು ಬೆಳಗಾವಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು, ಬೆಳಗಾವಿಯ ಬಯಲಾಟದ
ಕೆಂಪವ್ವ ಹರಿಜನ, ಅನಂತ ತೇರದಾಳ (ಸಂಗೀತ)
ಅಶೋಕ ಶೆಟ್ಟರ್ (ಶಿಕ್ಷಣ) ಸೇರಿ 65 ಗಣ್ಯರಿಗೆ
ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ