ಬೆಳಗಾವಿ- ಬೆಳಗಾವಿಯ ನಿವಾಸಿಯೊಬ್ಬ ಅಮೇರಿಕಾದ ಸಂಸದನಾಗಿ ಆಯ್ಕೆಯಾಗಿದ್ದಾನೆ.
ಬೆಳಗಾವಿ ಶಹಾಪೂರ ಪ್ರದೇಶದ ಮೀರಾಪೂರ ಗಲ್ಲಿಯ ನಿವಾಸಿ ಶ್ರೀನಿವಾಸ ಥಾಣೆದಾರ ಈಗ ಅಮೆರಿಕಾ ದೇಶದ ಸೆನೆಟ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ.
ಚಿಂತಾಮಣರಾವ ಶಾಲೆಯಲ್ಲಿ ಹೈಸ್ಕೂಲ ಕಲೆತಿರುವ ಶ್ರೀನಿವಾಸ ಥಾಣೆದಾರ್ ಅಮೇರಿಕಾದಲ್ಲಿ ಕೆಮಿಕಲ್ ಉದ್ಯಮಿಯಾಗಿದ್ದಾರೆ.