Home / Breaking News / ಸಿಟಿ ರವಿ ಅವರಿಗೆ ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿ…..

ಸಿಟಿ ರವಿ ಅವರಿಗೆ ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿ…..

ಬೆಳಗಾವಿ – ಬಿಜೆಪಿ ಪಕ್ಷದ ಸಂಘಟನಾ ಚತುರ,ವಾಗ್ಮಿ ಸಿಟಿ ರವಿ ಅವರು ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.

ಗೋವಾ,ಮಹಾರಾಷ್ಟ್ರ,ಮತ್ತು ತಮಿಳುನಾಡು ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿ ಸಿಟಿ ರವಿ ಅವರು ನೇಮಕಗೊಂಡಿದ್ದಾರೆ.ಸಿಟಿ ರವಿ ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾಗಿ ನೇಮಕಗೊಂಡ ಬೆನ್ನಲ್ಲಿಯೇ ಅವರು ಈಗ ಮೂರು ರಾಜ್ಯಗಳ ಬಿಜೆಪಿ ಉಸ್ತುವಾರಿಯಾಗಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *