ಬೆಳಗಾವಿ ಎಪಿಎಂಸಿ ಠಾಣೆಗೆ ಹೋಮ್ ಮಿನಿಸ್ಟರ್ ಧಿಡೀರ್ ಭೇಟಿ..

ಬೆಳಗಾವಿ-

ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಧಿಡೀರ್ ಭೇಟಿ ನೀಡಿದ್ದಾರೆ

ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಐಜಿಪಿ ರಾಮಚಂದ್ರರಾವ್ ಸಾಥ್ ನೀಡಿದ್ದು ಸಚಿವರಿಗೆ ಬೆಳಗಾವಿ ಪೊಲೀಸ್ ಕಮೀಷನರ್ ಟಿ.ಜಿ.ಕೃಷ್ಣಭಟ್ , ಡಿಸಿಪಿಗಳಾದ ಸೀಮಾ ಲಾಟಕರ ಮತ್ತು ಅಮರನಾಥ ರೆಡ್ಡಿ ಅವರು ಮಾಹಿತಿ ನೀಡಿದರು
ಠಾಣೆಯ ಪ್ರಕರಣಗಳ ತನಿಖಾ ಪ್ರಗತಿಯನ್ನು ಗೃಹ ಸಚಿವರು ಪರಿಶೀಲಿಸಿದರು

Check Also

ಬೈಕ್ ಮೇಲೆ ಹೋಗುವಾಗ ಹಣಕಾಸಿನ ಜಗಳ ಕೊಲೆಯಲ್ಲಿ ಅಂತ್ಯ

ಯಮಕನಮರ್ಡಿ- ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಅಂಕಲಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ …

Leave a Reply

Your email address will not be published. Required fields are marked *