ಬೆಳಗಾವಿ
ಸಾರಿಗೆ ನೌಕರರ ಪ್ರತಿಭಟನೆಯ ವೇಳೆ ಸುದ್ದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿಯ ಕ್ಯಾಮರಾ ಮನ್ ರವಿರಾಜ್ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಶುಕ್ರವಾರ ನಡೆದಿದೆ.
ಸಾರಿಗೆ ನೌಕರರನ್ನು ಖಾಯಂ ಸರಕಾರಿ ನೌಕರರೆಂದ ಪರಿಗಣಿಸಿ ಹೋರಾಟ ನಡೆಸುತ್ತಿದ್ದ ವೇಳೆ ಸುದ್ದಿಗೆಂದು ತೆರಳಿದ್ದ ಖಾಸಗಿ ಸುದ್ದಿವಾಹಿನಿಯ ಕ್ಯಾಮರಾ ಮನ್ ಮೇಲೆ ಸ್ಟೋರ್ ಕೀಪರ್ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಕೂಡಲೇ ಅವನನ್ನು ಮಾರ್ಕೇಟ್ ಪೊಲೀಸ್ ರು ಹಲ್ಲೆ ನಡೆಸಲು ಯತ್ನಿಸಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ